ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು.
ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು.
ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು.
ಆಯೋಗದ ಸಹಾಯವಾಣಿ ಸಂಖ್ಯೆ… pic.twitter.com/PJoEB7U9gw
— DIPR Karnataka (@KarnatakaVarthe) September 15, 2025