ಇಂದಿನಿಂದ ರಾಜ್ಯಾಧ್ಯಂತ ಹುಲಿ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

ಬೀದರ್ : ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ದೇಶಾದ್ಯಂತ ಹುಲಿ ಅಂದಾಜು -2026 ನಡೆಯುತ್ತಿದ್ದು, ಇದು 6ನೇ ಅಂತ ಪ್ರಯೋಗವಾಗಿದೆ. ಈ ಹಿಂದೆ 2006, 2010, 2014, 2018 … Continue reading ಇಂದಿನಿಂದ ರಾಜ್ಯಾಧ್ಯಂತ ಹುಲಿ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ