ಶಿವಮೊಗ್ಗ: ಸಾಗರದ ಜಂಬಗಾರು ರೈಲು ನಿಲ್ದಾಣದಲ್ಲಿ ‘ಸ್ಟೇಷನ್ ಮಹೋತ್ಸವ’ ಆಚರಣೆ
ಶಿವಮೊಗ್ಗ: ಇಂದು ಮಲೆನಾಡು ಪ್ರದೇಶದ ಇತಿಹಾಸ ಮತ್ತು ಅಭಿವೃದ್ಧಿಯ ಹೆಮ್ಮೆಯ ಸಂಕೇತವಾದ ಸಾಗರ ಜಂಬಗಾರು ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವವನ್ನು ಆಚರಿಸಲಾಯಿತು. ರೈಲ್ವೆ ಇಲಾಖೆಯ ಅಧಿಕೃತ ದಾಖಲೆಗಳ ಪ್ರಕಾರ, ಈ ನಿಲ್ದಾಣವು 1938–39ರಲ್ಲಿ ಸ್ಥಾಪನೆಯಾಗಿ ಹಲವು ದಶಕಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸ್ಟೇಷನ್ ಮಹೋತ್ಸವವು ಭಾರತೀಯ ರೈಲ್ವೆಯ ಮಹತ್ವದ ಉಪಕ್ರಮವಾಗಿದ್ದು, ರೈಲು ನಿಲ್ದಾಣಗಳ ಇತಿಹಾಸ, ಪರಂಪರೆ, ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯ ಪಾತ್ರವನ್ನು ಜನರಿಗೆ ಪರಿಚಯಿಸುವುದು ಇದರ ಉದ್ದೇಶವಾಗಿದೆ. ವಿಶೇಷವಾಗಿ ಶಾಲಾ ಮಕ್ಕಳನ್ನು ಒಳಗೊಂಡಂತೆ … Continue reading ಶಿವಮೊಗ್ಗ: ಸಾಗರದ ಜಂಬಗಾರು ರೈಲು ನಿಲ್ದಾಣದಲ್ಲಿ ‘ಸ್ಟೇಷನ್ ಮಹೋತ್ಸವ’ ಆಚರಣೆ
Copy and paste this URL into your WordPress site to embed
Copy and paste this code into your site to embed