ಮೈಸೂರಿನ ಬಾಗೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ ಆಚರಣೆ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಸ್ಟೇಷನ್ ಮಹೋತ್ಸವವನ್ನು ಬಾಗೇಶಪುರ ರೈಲು ನಿಲ್ದಾಣದಲ್ಲಿ ಸ್ಥಳೀಯರು ಸೇರಿ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ರೈಲ್ವೆ ನೌಕರರಾದ ಗೋವಿಂದ ಗೌಡ ಮತ್ತು ದೂರದರ್ಶಕ ಪ್ರದರ್ಶನಕ್ಕಾಗಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷಿಯನ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗಳನ್ನು ಪಡೆದ ಕು. ಗಗನ್ ಬಿ.ಎಲ್. ಅವರನ್ನು ಗೌರವಿಸಲಾಯಿತು. ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭಕ್ಕೆ ಮೆರಗು ನೀಡಿದವು. 1960ರಲ್ಲಿ ನಿರ್ಮಿಸಲಾದ ಬಾಗೇಶಪುರ ರೈಲು ನಿಲ್ದಾಣವು ವಸಾಹತುಶಾಹಿ ವಾಸ್ತುಶಿಲ್ಪ … Continue reading ಮೈಸೂರಿನ ಬಾಗೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ ಆಚರಣೆ