‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

ಶಿವಮೊಗ್ಗ: ದಿನೇ ದಿನೇ ಆನ್ ಲೈನ್ ಗೇಮಿನ ಹುಚ್ಚಿಗೆ ಬೀಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಜೊತೆಗೆ ಯುವಕರು ಆನ್ ಲೈನ್ ಗೇಮಿನಿಂದ ಆರ್ಥಿಕ ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯಂತ ನಿರ್ಧಾರಕ್ಕೂ ಮುಂದಾಗುತ್ತಿದ್ದಾರೆ. ಇಂತಹ ಆಟಗಳಿಂದ ದೂರವಿರುವಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು ಯುವಕರಿಗೆ ಕಿವಿಮಾತು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲವು ದಿನಗಳಿಂದ ತಾಲ್ಲೂಕಿನಲ್ಲಿ ಎರಡು ಮೂರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಬೇರೆಬೇರೆ ಕಾರಣಗಳಿದ್ದಾಗ್ಯೂ, ಆನ್‌ಲೈನ್ … Continue reading ‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು