BREAKING: ಗ್ರೇಟರ್ ಬೆಂಗಳೂರು ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆಯಾಗಿದೆ. ಈ ಕಾಯ್ದೆಯಡಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನವನ್ನು ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನೋಟಿಸ್ ಆಧರಿಸಿ ಯಾವುದೇ ಭಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಅರ್ಜಿದಾರರ ಬಿಡದಿ ಜಮೀನುಸ್ವಾಧೀನಕ್ಕೆ ಅಡ್ಡಿಪಡಿಸದಂತೆಯೂ ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ರಾಜ್ಯ ಸರ್ಕಾರ, … Continue reading BREAKING: ಗ್ರೇಟರ್ ಬೆಂಗಳೂರು ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed