JOB ALERT: ರಾಜ್ಯದಲ್ಲಿ ಖಾಲಿ ಇರುವ 540 ಅರಣ್ಯ ರಕ್ಷಕರ ನೇಮಕಾತಿಗೆ ಕ್ರಮ: ಸಚಿವ ಈಶ್ವರ್ ಖಂಡ್ರೆ

ವಿಧಾನಪರಿಷತ್ : ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಎಸ್.ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ … Continue reading JOB ALERT: ರಾಜ್ಯದಲ್ಲಿ ಖಾಲಿ ಇರುವ 540 ಅರಣ್ಯ ರಕ್ಷಕರ ನೇಮಕಾತಿಗೆ ಕ್ರಮ: ಸಚಿವ ಈಶ್ವರ್ ಖಂಡ್ರೆ