ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕ ಮಾಡಲು ಕ್ರಮ: ಸಚಿವ ದಿನೇಶ್ ಗುಂಡೂರಾವ್

ಶಿವಮೊಗ್ಗ : ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ … Continue reading ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕ ಮಾಡಲು ಕ್ರಮ: ಸಚಿವ ದಿನೇಶ್ ಗುಂಡೂರಾವ್