ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಗೃಹಸಚಿವ ಜಿ.ಪರಮೇಶ್ವರ್

ಬೆಳಗಾವಿ ಸುವರ್ಣವಿಧಾನಸೌಧ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಗೃಹಸಚಿವ ಜಿ.ಪರಮೇಶ್ವರ್