ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ನಮ್ಮ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ … Continue reading ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed