ಮಂಡ್ಯದಲ್ಲಿ 12 ಖಾಸಗಿ ಆಸ್ಪತ್ರೆಗಳನ್ನು ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ತರಲು ಕ್ರಮ: ಡಿಸಿ ಡಾ.ಕುಮಾರ

ಮಂಡ್ಯ: ರಾಜ್ಯ ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಮಂಡ್ಯ ಜಿಲ್ಲೆಯಲ್ಲಿ 12 ಆಸ್ಪತ್ರೆಗಳು ಸೇರ್ಪಡೆಯಾಗಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಗೆ ಸ್ವಯಂ ಪ್ರೇರಣೆಯಿಂದ ಒಳಪಡಬೇಕೆಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು (ಡಿ.12) ದಿನ ಜಿಲ್ಲಾಧಿಕಾರಿಗಳ ಕಚೇರಿಯ ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರ ಹಾಗೂ ಮುಖ್ಯಸ್ಥರ, ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು. ಜಿಲ್ಲೆಯಲ್ಲಿರುವ 18 ಸಾವಿರ ಸರ್ಕಾರಿ ನೌಕರರಿದ್ದಾರೆ. ಅವರ ಮಾನಸಿಕ, ದೈಹಿಕ … Continue reading ಮಂಡ್ಯದಲ್ಲಿ 12 ಖಾಸಗಿ ಆಸ್ಪತ್ರೆಗಳನ್ನು ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ತರಲು ಕ್ರಮ: ಡಿಸಿ ಡಾ.ಕುಮಾರ