ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

ವಿಧಾನಪರಿಷತ್ : ಭೌಗೋಳಿಕ ಪ್ರದೇಶದ ಶೇ.60-70ರಷ್ಟು ಕಾನನ ಪ್ರದೇಶವಿದ್ದಾಗಲೂ ವನ್ಯಜೀವಿ – ಮಾನವ ಸಂಘರ್ಷವಿತ್ತು, ಈಗ ಅರಣ್ಯ ಕ್ಷೀಣಿಸಿ ಶೇ.20ಕ್ಕೆ ಇಳಿದಿದೆ. ವನ್ಯಜೀವಿ- ಮಾನವ ಸಂಘರ್ಷ ಹೆಚ್ಚಾಗುತ್ತಿದೆ, ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮೇಲ್ಮನೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಕಿಶೋರ್ ಕುಮಾರ್ ಪುತ್ತೂರು ಹಾಗೂ ಪ್ರತಾಪ ಸಿಂಹ ನಾಯಕ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವನ್ಯಜೀವಿ ಸಂರಕ್ಷಣಾ ಕಾಯಿದೆಯ ಅನುಷ್ಠಾನದ … Continue reading ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ