ಚಾರಣಿಗರ ಸುರಕ್ಷಿತ ರಕ್ಷಣೆ, ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು. ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. … Continue reading ಚಾರಣಿಗರ ಸುರಕ್ಷಿತ ರಕ್ಷಣೆ, ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed