ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಂಧನ ಇಲಾಖೆ ಇಂಜಿನಿಯರುಗಳಿಗೆ ಕರೆ ನೀಡಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ವತಿಯಿಂದ ಸೋಮವಾರ ಸರ್ ಎಂ.ವಿ. ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ, 2026ರ ತಾಂತ್ರಿಕ ದಿನಚರಿ ಬಿಡುಗಡೆ ಹಾಗೂ ನಿವೃತ್ತ … Continue reading ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ