ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ, ಸಂದರ್ಶಕರಿಗೆ ಸಾರ್ವಜನಿಕರಿಗೆ ಸಮಯದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಅವರ ಸಹಾಯಕರಿಗೆ, ಸಂದರ್ಶಕರಿಗೆ ಸಾರ್ವಜನಿಕರಿಗೆ ಸಮಯದ ಸದುಪಯೋಗಪಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.#Hospital#Library… pic.twitter.com/1qD7QceSj6
— DIPR Karnataka (@KarnatakaVarthe) July 10, 2025