ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
ಶಿವಮೊಗ್ಗ: ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿಂನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, … Continue reading ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed