ಜೈವಿಕ ಇಂಧನವನ್ನು ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಲು ಕ್ರಮ: ಅಧ್ಯಕ್ಷ ಎಸ್‌.ಈ.ಸುಧೀಂದ್ರ

ಬೆಂಗಳೂರು: ಪರಿಸರ ಸ್ನೇಹಿ ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲ ಇಂಧನದ ಗುಂಪಿಗೆ” (ವೈಟ್‌ಕ್ಯಾಟಗರಿ) ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್‌.ಈ. ಸುಧೀಂದ್ರ ಹೇಳಿದರು. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ “ಜೈವಿಕ ಇಂಧನ ನೀತಿ ನಿರೂಪಣೆಯಲ್ಲಿನ ಬದಲಾವಣೆ ಹಾಗೂ ನಿಲುವುಗಳ ಕುರಿತು ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಾದದ ವೇಳೆ ಜೈವಿಕ ಇಂಧನವನ್ನು ರಾಜ್ಯದಲ್ಲಿ ಮಾಲಿನ್ಯಕಾರಕವಲ್ಲದ … Continue reading ಜೈವಿಕ ಇಂಧನವನ್ನು ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಲು ಕ್ರಮ: ಅಧ್ಯಕ್ಷ ಎಸ್‌.ಈ.ಸುಧೀಂದ್ರ