ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಿಸಿದರು. ಸ್ಪರ್ಶ್‌ ಆಸ್ಪತ್ರೆ ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಭಾನುವಾರ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್‌ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು, ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ … Continue reading ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌