ಶೀಘ್ರವೇ ಆಧಾರ್ ನೊಂದಿಗೆ ಎಪಿಕ್(EPIC) ಜೋಡಣೆಗೆ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ನವದೆಹಲಿ: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ತಿಳಿಸಿದ್ದಾರೆ. ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ … Continue reading ಶೀಘ್ರವೇ ಆಧಾರ್ ನೊಂದಿಗೆ ಎಪಿಕ್(EPIC) ಜೋಡಣೆಗೆ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್