ಬೆಳಗಾವಿಯ ಕಿರು ಮೃಗಾಲಯ ಆಕರ್ಷಗೊಳಿಸಲು ಕ್ರಮ, ಬರಲಿದೆ ಮೊಸಳೆ, ಹಾವು- ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶೀಘ್ರವೇ ಸರೀಸೃಪ (ಹಾವು) ಹಾಗೂ ಮೊಸಳೆಗಳ ಆವರಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿ ಮೊಸಳೆ ಮತ್ತು ಸರೀಸೃಪಗಳ ಆವರಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು, 50 ಲಕ್ಷ ರೂ. ವೆಚ್ಚದಲ್ಲಿ ಮೊಸಳೆ ಆವರಣ ಮತ್ತು 40.8ಲಕ್ಷ ವೆಚ್ಚದಲ್ಲಿ ಸರೀಸೃಪಗಳ ಆವರಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಶೀಘ್ರವೇ 2 ಮೊಸಳೆ ಹಾಗೂ … Continue reading ಬೆಳಗಾವಿಯ ಕಿರು ಮೃಗಾಲಯ ಆಕರ್ಷಗೊಳಿಸಲು ಕ್ರಮ, ಬರಲಿದೆ ಮೊಸಳೆ, ಹಾವು- ಸಚಿವ ಈಶ್ವರ್ ಖಂಡ್ರೆ