ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ : “ಬಿ. ಸರೋಜಾದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದ ಶಿವಕುಮಾರ್ ಅವರು ದಶಾವಾರದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನಾವೆಲ್ಲರೂ ಇಂದು ದಕ್ಷಿಣ ಭಾರತದ ಖ್ಯಾತ ನಟಿ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಇವರು ದಕ್ಷಿಣ ಭಾರತದ ಖ್ಯಾತ ನಟರ … Continue reading ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್