ಚಿತ್ರದುರ್ಗ ಮೂಲಕ ತುಮಕೂರು – ದಾವಣಗೆರೆ ‘ರೈಲ್ವೆ ಸಂಪರ್ಕ ಯೋಜನೆ’ ಪ್ರಾರಂಭಿಸಲು ಕ್ರಮ – ಸಿಎಂ ಬೊಮ್ಮಾಯಿ
ಚಿತ್ರದುರ್ಗ: ತುಮಕೂರು ದಾವಣಗೆರೆ ರೈಲ್ವೆ ಲೈನ್ ಬಗ್ಗೆ ಪರಾಮರ್ಶೆ ಮಾಡಲಾಗಿದೆ. ಈ ಯೋಜನೆಗೆ ಭೂ ಸ್ವಾದೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚಿತ್ರದುರ್ಗ ಮೂಲಕ ತುಮಕೂರು ದಾವಣಗೆರೆ ರೈಲ್ವೆ ಸಂಪರ್ಕ ಯೋಜನೆ ಪ್ರಾರಂಭಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಬೇಕಾದ ಹಣವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. BREAKING NEWS: ಮಂಡ್ಯದಲ್ಲಿ ಘೋರ ದುರಂತ: ವಿದ್ಯುತ್ ಪ್ರವಹಿಸಿ ಇಬ್ಬರು … Continue reading ಚಿತ್ರದುರ್ಗ ಮೂಲಕ ತುಮಕೂರು – ದಾವಣಗೆರೆ ‘ರೈಲ್ವೆ ಸಂಪರ್ಕ ಯೋಜನೆ’ ಪ್ರಾರಂಭಿಸಲು ಕ್ರಮ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed