‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕರ್ನಾಟಕ ವಾರ್ತೆ : ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಶನಿವಾರದಂದು ಸೊರಬ ಸಮೀಪದ ಚಂದ್ರಗುತ್ತಿಯ ಶ್ರೀ ರೇಣುಕಾದೇವಿಯ ದರ್ಶನ ಪಡೆದ ನಂತರ ಅವರು ಶ್ರೀ … Continue reading ‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ