ಪರಭಾಷಾ ಸಿನಿಮಾಗಳ ಟಿಕೆಟ್ ದರ ನಿಯಂತ್ರಣಕ್ಕೆ ಕ್ರಮ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಸಿನಿಮಾಗಳ ದುಬಾರಿ ಟಿಕೆಟ್ ದರಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಮುಂದಾಗಿದೆ. ಪರಭಾಷಾ ಸಿನಿಮಾಗಳ ಟಿಕೆಟ್ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್‌ ದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೆರೆಯ ರಾಜ್ಯಗಳಿಂದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತಿ ಜಿಲ್ಲೆಯಲ್ಲಿಯೂ 200 ಆಸನಗಳ ಮಿನಿ ಚಿತ್ರಮಂದಿರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್‌ ದರ … Continue reading ಪರಭಾಷಾ ಸಿನಿಮಾಗಳ ಟಿಕೆಟ್ ದರ ನಿಯಂತ್ರಣಕ್ಕೆ ಕ್ರಮ: ಸಿಎಂ ಸಿದ್ಧರಾಮಯ್ಯ