ಬೆಂಗಳೂರು: ತೋಟಗಾರಿಕೆ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕಗಳಲ್ಲಿ ನಕಲಿ ಕಂಪನಿಗಳ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ತೋಟಗಾರಿಕೆ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕಗಳಲ್ಲಿ ನಕಲಿ ಕಂಪನಿಗಳ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/YG3xUzXOuB
— DIPR Karnataka (@KarnatakaVarthe) March 19, 2025
ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದ ‘ಗ್ರಾಮೀಣ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಉದ್ಯೋಗಾವಕಾಶ ಹೆಚ್ಚಿಸಲು ‘AI ತರಬೇತಿ’