ನಕಲಿ ಕೀಟ ನಾಶಕ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಬೆಂಗಳೂರು: ತೋಟಗಾರಿಕೆ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕಗಳಲ್ಲಿ ನಕಲಿ ಕಂಪನಿಗಳ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ತೋಟಗಾರಿಕೆ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕಗಳಲ್ಲಿ ನಕಲಿ ಕಂಪನಿಗಳ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. … Continue reading ನಕಲಿ ಕೀಟ ನಾಶಕ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್