ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

ಚಿಕ್ಕಮಗಳೂರು : ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು. ಬಾಳೆ ಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ … Continue reading ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ