ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಆರ್ಥಿಕ ಶಕ್ತಿ ತುಂಬಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯತಿಗಳಿಗೆ ಸಂಪೂರ್ಣವಾಗಿ ಸ್ವತಂತ್ರವಾಗಿ ಆಡಳಿತ ನಡೆಸುವಂತೆ ಆರ್ಥಿಕ ಶಕ್ತಿ ತಂದುಕೊಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ ಸಚಿವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪಂಚಾಯತಿ ಆಸ್ತಿಗಳ ನಕ್ಷೆ ರೂಪಿಸುವ ಮೂಲಕ ಉದ್ದೇಶಿತ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಕಾರ್ಯತತ್ಪರರಾಗುವಂತೆ ಅಧಿಕಾರಿಗಳಿಗೆ ಸೂಚನೆ … Continue reading ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಆರ್ಥಿಕ ಶಕ್ತಿ ತುಂಬಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ