ಬೆಂಗಳೂರು- ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿ ಇಳಿಸಲು ಕ್ರಮ- ಸಚಿವ ಎಂ.ಬಿ ಪಾಟೀಲ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ … Continue reading ಬೆಂಗಳೂರು- ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿ ಇಳಿಸಲು ಕ್ರಮ- ಸಚಿವ ಎಂ.ಬಿ ಪಾಟೀಲ
Copy and paste this URL into your WordPress site to embed
Copy and paste this code into your site to embed