ದೇಶಾದ್ಯಂತ ‘HMT’ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಹೈದರಾಬಾದ್: ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್ (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡ … Continue reading ದೇಶಾದ್ಯಂತ ‘HMT’ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ