ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ @MankalSVaidya ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/l8gxqTurfh
— DIPR Karnataka (@KarnatakaVarthe) March 13, 2025
ರಾಜ್ಯದ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್