ರಾಜ್ಯದಲ್ಲಿ ಅಕ್ವಾ ಪಾರ್ಕ್ ನಿರ್ಮಾಣಕ್ಕೆ ಕ್ರಮ: ಸಚಿವ ಮಂಕಾಳ ವೈದ್ಯ

ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ … Continue reading ರಾಜ್ಯದಲ್ಲಿ ಅಕ್ವಾ ಪಾರ್ಕ್ ನಿರ್ಮಾಣಕ್ಕೆ ಕ್ರಮ: ಸಚಿವ ಮಂಕಾಳ ವೈದ್ಯ