ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ: ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ

ದಾವಣಗೆರೆ : ಭದ್ರಾ ಜಲಾಶಯದ ಕಾಲುವೆ ಮೂಲಕ ಬಿಡುವ ನೀರು ಕೊನೆ ಭಾಗದ ಅಚ್ಚುಕಟ್ಟು ದಾರರಿಗೂ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ತಿಳಿಸಿದರು. ಶನಿವಾರ(ಮಾ.01) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭದ್ರಾಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ನೀರು ಹರಿಸಿ ಒಂದೆರಡು ದಿನಗಳಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು, ಕಾಲುವೆಗಳಿಗೆ ಅನಧಿಕೃತವಾಗಿ ಪಂಪ್ ಅಳವಡಿಸಿ ನೀರೆತ್ತಲಾಗುತ್ತಿದೆ, ಇದರಿಂದ … Continue reading ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ: ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ