BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು, ಆರ್. ಆರ್ ನಗರ ವಲಯ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಆದೇಶದಲ್ಲಿ ಏನಿದೆ.? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶ್ಚಿಮ ವಲಯದಲ್ಲಿ … Continue reading BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್