BIG NEWS: ರಾಜ್ಯದಲ್ಲಿ ಇನ್ನೂ ಜೀವಂತ ‘ಬಹಿಷ್ಕಾರ ಪದ್ದತಿ’: ಇವರನ್ನು ಮಾತಾಡಿಸಿದ್ರೆ 5,000 ದಂಡವಂತೆ

ಶಿವಮೊಗ್ಗ: ರಾಜ್ಯದಲ್ಲಿ ಇನ್ನೂ ಜೀವಂತ ಎನ್ನುವಂತೆ ಜಿಲ್ಲೆಯಲ್ಲಿಲ ಬಹಿಷ್ಕಾರ ಪದ್ದತಿ ಮುಂದುವರೆದಿದೆ. ಈ ಕುಟುಂಬವನ್ನು ಮಾತನಾಡಿಸಿದ್ರೇ, ಅವರ ಮನೆಗೆ ಹೋದ್ರೆ, ಸಂಪರ್ಕ ಇಟ್ಟುಕೊಂಡ್ರೇ 5,000 ದಂಡವನ್ನು ವಿಧಿಸಲಾಗುತ್ತಂತೆ. ಹೀಗಾಗಿ ನಮಗೆ ದಯಾ ಮರಣ ಕಲ್ಪಿಸುವಂತೆ ಕುಟುಂಬ ತಾಲ್ಲೂಕು, ಜಿಲ್ಲಾಡಳಿತ, ಮುಖ್ಯಮಂತ್ರಿ, ಡಿಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮಡಸೂರು ಗ್ರಾಮದಲ್ಲೇ ಇಂತಹ ಅನಿಷ್ಟ ಪದ್ದತಿಯೊಂದು ಜೀವಂತವಿದೆ. ಅದೇ ಪಡವಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಡಸೂರು ಗ್ರಾಮದಲ್ಲಿ. ಈ ಗ್ರಾಮದ ಎಂ.ಕೆ ಹುಚ್ಚಪ್ಪ, ಪತ್ನಿ … Continue reading BIG NEWS: ರಾಜ್ಯದಲ್ಲಿ ಇನ್ನೂ ಜೀವಂತ ‘ಬಹಿಷ್ಕಾರ ಪದ್ದತಿ’: ಇವರನ್ನು ಮಾತಾಡಿಸಿದ್ರೆ 5,000 ದಂಡವಂತೆ