ಷೇರು ಮಾರುಕಟ್ಟೆ ವಂಚನೆ: ಸೆಬಿ ಮಾಜಿ ಮುಖ್ಯಸ್ಥ ಮಾಧಾಬಿ ಸೇರಿ ಐವರ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

ಮುಂಬೈ: ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸೆಬಿಯ ಮಾಜಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಇಲ್ಲಿನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿರ್ದೇಶನ ನೀಡಿದೆ. “ನಿಯಂತ್ರಣ ವೈಫಲ್ಯಗಳು ಮತ್ತು ಒಪ್ಪಂದದ ಪ್ರಾಥಮಿಕ ಪುರಾವೆಗಳಿವೆ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ” ಎಂದು ವಿಶೇಷ ಎಸಿಬಿ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಬಂಗಾರ್ ಶನಿವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. ತನಿಖೆಯನ್ನು … Continue reading ಷೇರು ಮಾರುಕಟ್ಟೆ ವಂಚನೆ: ಸೆಬಿ ಮಾಜಿ ಮುಖ್ಯಸ್ಥ ಮಾಧಾಬಿ ಸೇರಿ ಐವರ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ