ಬೆಂಗಳೂರು : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಗಣೇಶ ಮೆರವಣಿಗೆಯ ಮೇಲೆ ಕಲ್ಲೆಸೆತ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮದ್ದೂರಿನಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದ್ದರು. ಪ್ರಕರಣ ಗಂಭೀರ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿ … Continue reading ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲೆಸೆತ, ಲಾಠಿ ಚಾರ್ಜ್ ಕೇಸ್ : ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ಸಮಿತಿ
Copy and paste this URL into your WordPress site to embed
Copy and paste this code into your site to embed