BREAKING: ಇನ್ವೆಸ್ಟ್ ಕರ್ನಾಟಕ-2025ಕ್ಕೆ ತೆರೆ: 50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ | Invest Karnataka 2025

ಬೆಂಗಳೂರು: ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, … Continue reading BREAKING: ಇನ್ವೆಸ್ಟ್ ಕರ್ನಾಟಕ-2025ಕ್ಕೆ ತೆರೆ: 50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ | Invest Karnataka 2025