Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

BREAKING : VCK ಡಿಮ್ಯಾಂಡ್ ಗಳಿಗೆ ವಿಜಯ್ ಒಪ್ಪಿಗೆ : ಮತ್ತೊಂದೆಡೆ VCK ಮುಖ್ಯಸ್ಥನಿಗೆ CM ಹುದ್ದೆ ಆಫರ್ ನೀಡಿದ AIADMK!

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ !
KARNATAKA

BREAKING : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ !

By kannadanewsnow57

ಬೆಂಗಳೂರು : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ.ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಘಟನೆ ದುರದೃಷ್ಟಕರ. ಎಲ್ಲಾ ನಾಗರಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ. ಕರ್ನಾಟಕದ ಶಕ್ತಿ ಅದರ ಏಕತೆ ಮತ್ತು ಸಹೋದರತ್ವದಲ್ಲಿದೆ.

ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಈಗಾಗಲೇ ಬಂಧನಗಳನ್ನು ಮಾಡಿದ್ದಾರೆ. ಘಟನೆಯ ಕಾರಣ ಮತ್ತು ಅದಕ್ಕೆ ಕಾರಣರಾದ ಎಲ್ಲರನ್ನು ಗುರುತಿಸಲು ಅವರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ವದಂತಿಗಳು ಅಥವಾ ಪ್ರಚೋದನೆಗಳಿಗೆ ಬಲಿಯಾಗದಂತೆ ನಾನು ಎಲ್ಲರನ್ನೂ ಕೋರುತ್ತೇನೆ. ನಮ್ಮ ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಲು ನಾವೆಲ್ಲರೂ ಒಟ್ಟಾಗಿ ನಿಲ್ಲೋಣ ಎಂದು ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : 8 ಆರೋಪಿಗಳು ಅರೆಸ್ಟ್

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಮತ್ತು ಒಂದು ಚಪ್ಪಲಿ ತೂರಲಾಗಿದೆ.

ಮಸೀದಿಯಲ್ಲಿ ಇದ್ದಂತಹ ತಂಜೀರ್ ಎಂಬತ ಕಲ್ಲು ತೂರಾಟ ಮಾಡಿದ್ದಾನೆ. ಪ್ಲಾನ್ ಮಾಡಿ ತೂರಾಟ ಮಾಡಿಲ್ಲ ಅಂತ ಅವನು ಹೇಳಿದ್ದಾನೆ. ಆ ಕಲ್ಲು ನಮ್ಮ ಇಬ್ಬರು ಪಿಸಿಗಳಿಗೆ ಬಂದು ಬಿದ್ದಿದೆ ಗಲಾಟೆಯ ವೇಳೆ ನನಗೂ ಕಲ್ಲೇಟು ಬಿದ್ದಿದೆ. ಗಲಾಟೆಯಲ್ಲಿ ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ ಮಸೀದಿಯಲ್ಲಿ ಪ್ರಾರ್ಥನೆ ಬಳಿಕ ಕೆಲವರು ಅಲ್ಲೇ ಉಳಿದಿದ್ದರು ಎಂದು ಎಸ್ಪಿ ಸಿದ್ದಾರ್ಥ ಗೋಯಲ್ ನೀಡಿದರು.

ಆದರೆ, ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಯಾವುದೇ ಹಾನಿಯಾಗಿಲ್ಲ, ಬದಲಾಗಿ ಪೊಲೀಸರ ಮೇಲೆ ಕಲ್ಲು ಬಿದ್ದಿದೆ. ಘಟನೆ ಹಿಂದೆ ಯಾವುದೇ ಕೋಮು ಕಾರಣಗಳಿಲ್ಲ ಎಂದು ತಿಳಿಸಿದ್ದಾರೆ. ಘಟನೆಯ ನಂತರ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

The incident of stone pelting reported in Bagalkote is unfortunate. I appeal to all citizens to maintain peace and harmony. Karnataka’s strength lies in its unity and brotherhood.

The police have taken swift action and have already made arrests. They are conducting a thorough…

— Siddaramaiah (@siddaramaiah) February 20, 2026

Stone pelting case during Shivaji procession in Bagalkot: CM Siddaramaiah's first reaction!
Share. Facebook Twitter LinkedIn WhatsApp Email

Related Posts

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

1 Min Read

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

1 Min Read

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

1 Min Read
Recent News

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

BREAKING : VCK ಡಿಮ್ಯಾಂಡ್ ಗಳಿಗೆ ವಿಜಯ್ ಒಪ್ಪಿಗೆ : ಮತ್ತೊಂದೆಡೆ VCK ಮುಖ್ಯಸ್ಥನಿಗೆ CM ಹುದ್ದೆ ಆಫರ್ ನೀಡಿದ AIADMK!

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

State News
KARNATAKA

BREAKING: ಸೊರಬದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ; ಮೂವರಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ: ಮದುವೆ ದಿಬ್ಬಣ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದ…

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

BREAKING : ಮಲಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ : ಒಂದೇ ವಾರದಲ್ಲಿ 4 ಕೊಲೆಗೆ ಬೆಚ್ಚಿ ಬಿದ್ದ ಮಂಡ್ಯ!

BREAKING : ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ‌ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.