BREAKING: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೈಸೂರಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಖಂಡಿಸಿ ನಾಳೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದು, ನಾಳೆ ರಾಷ್ಟ್ರ ಸುರಕ್ಷತಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ … Continue reading BREAKING: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೈಸೂರಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed