BREAKING: ಚಿಕ್ಕಮಗಳೂರಲ್ಲಿ ‘ನಮೋ ಭಾರತ್’ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ: ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನ
ಚಿಕ್ಕಮಗಳೂರು: ನಗರದಲ್ಲಿ ನಮೋ ಭಾರತ್ ಕಾರ್ಯಕ್ರಮದ ವೇಳೆಯಲ್ಲಿ ಕಟ್ಟಡ ಮೇಲಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮ ವಿರೋಧಿಸಿ ಪೋಸ್ಟರ್ ಪ್ರದರ್ಶನ ಮಾಡಿದ್ದರು. ಈ ಕಾರಣದಿಂದ ಉದ್ರಿಕ್ತಗೊಂಡಂತ ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ನಮೋ ಭಾರತ್ ಕಾರ್ಯಕ್ರಮವನ್ನು ಇಂದು ಬಿಜೆಪಿಯಿಂದ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದವು ನಡೆದಿದೆ. ಕಟ್ಟಡವೊಂದರಿಂದ ನಮೋ ಭಾರತ್ ಕಾರ್ಯಕ್ರಮ … Continue reading BREAKING: ಚಿಕ್ಕಮಗಳೂರಲ್ಲಿ ‘ನಮೋ ಭಾರತ್’ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ: ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನ
Copy and paste this URL into your WordPress site to embed
Copy and paste this code into your site to embed