BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು
ಕೊಪ್ಪಳ: ನಿನ್ನೆ ಜನಸಂಪರ್ಕ ಸಭೆಯ ವೇಳೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ ಮಾಡಲಾಗಿತ್ತು. ಈ ಘಟನೆ ಸಂಬಂಧ ಬಸವರಾಜ ಮಡಿವಾಳರ ವಿರುದ್ಧ ಪ್ರಕರಣ ದಾಖಲಾಗಿದೆ. ನಿನ್ನೆ ಕೊಪ್ಪಳದ ಬೆಣಕಲ್ ಗ್ರಾಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಜನಸಂಪರ್ಕ ಸಭೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಅವರ ಮೇಲೆ ಕಲ್ಲೆಸೆತ ಉಂಟಾಗಿತ್ತು. ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕು ಬೆಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಬೆಣಕಲ್ ಪಿಡಿಓ ಚನ್ನಬಸಪ್ಪ ದೂರಿನ ಅನ್ವಯ ಕೊಪ್ಪಳದ ಕುಕನೂರು ಠಾಣೆಯಲ್ಲಿ ಬಸವರಾಜ ಮಡಿವಾಳರ … Continue reading BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed