ಜಮ್ಮು & ಕಾಶ್ಮೀರ : ಕಾಶ್ಮೀರದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ(Emraan Hashmi) ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಮ್ರಾನ್ ಹಶ್ಮಿಅವರು ತಮ್ಮ ಹೊಸ ಚಿತ್ರ ‘ಗ್ರೌಂಡ್ ಜೀರೋ’ ಶೂಟಿಂಗ್ಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ.
ವರದಿಗಳ ಪ್ರಕಾರ, ಹಶ್ಮಿಅವರು ಶೂಟಿಂಗ್ ಮುಗಿಸಿ ಪಹಲ್ಗಾಮ್ ಹತ್ತಿರದ ಮಾರುಕಟ್ಟೆಗೆ ಹೋದಾಗ ಅಪರಿಚಿತರು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು