ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ
ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಆಮ್ ಆದ್ಮಿ … Continue reading ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed