“PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ

ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಹೆಚ್ಚುತ್ತಿರುವ ಹಿಂಸಾಚಾರ ಮತ್ತು ನಾಗರಿಕರ ದಬ್ಬಾಳಿಕೆಗೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದೆ. ಪಾಕಿಸ್ತಾನ ಮತ್ತೊಮ್ಮೆ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಸಮಸ್ಯೆಯನ್ನ ಎತ್ತಿದ್ದಕ್ಕೆ ಭಾರತ ತನ್ನ ಪ್ರತ್ಯುತ್ತರ ನೀಡುವ ಹಕ್ಕನ್ನು ಚಲಾಯಿಸಿದೆ. ತನ್ನ ಅಕ್ರಮ ಆಕ್ರಮಣದಲ್ಲಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯನ್ನ ತಕ್ಷಣವೇ ನಿಲ್ಲಿಸುವಂತೆ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. “ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನ … Continue reading “PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ