ಕಮಿಷನ್ ಖಂಡಿಸಿ 1 ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿವಿಮಾತು
ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದ್ದಾರೆ. ಟೆಂಡರ್ ನಲ್ಲಿ ಭಾಗವಹಿಸುವುದು ಬಿಟ್ಟು ಸರಕಾರಕ್ಕೆ ಬಿಸಿ ಮುಟ್ಟಿಸಿ. ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ದಾಖಲೆಗಳನ್ನು ಜನರ ಮುಂದಿಡಿ. ಸುಖಾಸುಮ್ಮನೆ ಹೇಳಿಕೆಗಳಿಂದ ಪ್ರಯೋಜನ ಇಲ್ಲ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. BIG BREAKING … Continue reading ಕಮಿಷನ್ ಖಂಡಿಸಿ 1 ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ: ಗುತ್ತಿಗೆದಾರರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿವಿಮಾತು
Copy and paste this URL into your WordPress site to embed
Copy and paste this code into your site to embed