ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

ದಾವಣಗೆರೆ; ಜಿಲ್ಲೆಯಲ್ಲಿ ಸಾಫ್ ವೇರ್‌ಟೆಕ್ನಾಲಜಿ ಪಾರ್ಕ್ (ಎಸ್‌ಟಿಪಿಐ) ಸ್ಥಾಪಿಸಲು ಉದ್ದೇಶಿಸಿ, ಕಾಯ್ದಿರಿಸಿದ ಭೂ ಮಂಜೂರಾತಿ ಆದೇಶದ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ನಿರ್ದೇಶನದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿಯವರು ಅಧಿಕೃತವಾಗಿ ಬೆಂಗಳೂರಿನಲ್ಲಿ ಹಸ್ತಾಂತರ ಮಾಡಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್-2025ನ 2ನೇ ದಿನದಂದು ಎಸ್‌ಟಿಪಿಐನ ಸೆಂಟ್ರಲ್ ಡೈರೆಕ್ಟರ್ ಜನರಲ್ ಅರವಿಂದ್ ಅವರಿಗೆ ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ವಿಷನ್ ದಾವಣಗೆರೆ ತಂಡದ ಸದಸ್ಯರ ಸಮಕ್ಷಮ ಅಧಿಕೃತವಾಗಿ ಎಸ್ … Continue reading ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ