ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ

ಗದಗ: ನಮ್ಮ ಹಿರಿಯರ ತ್ಯಾಗದಿಂದ ದೊರೆತಿರುವ ಸ್ವಾತಂತ್ರ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಿ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಿ ಮನೆಗೆ ಕಳುಹಿಸುವ ಮುಖಾಂತರ ದೇಶ ಭಕ್ತರ, ಬಲಿಷ್ಯ, ಶಾಂತಿ ಸಮೃದ್ಧಿಯ ಭಾರತ ಕಲ್ಪನೆಯನ್ನು ಮುಂದಿನ ಜನಾಂಗಕ್ಕೆ ಬಿಟ್ಟು ಹೋದರೆ ನಾವು ನಿಜವಾದ ಭಾರತ ಮಾತೆಯ ಮಕ್ಕಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಗದಗ ಜಿಲ್ಲೆಯ ನರಗುಂದ ಪಟಣದಲ್ಲಿ ಧಾರವಾಡ ವಿಭಾಗ ಮಟದ ಹರ್ ಘರ್ ತಿರಂಗಾ ಯಾತೆಯ … Continue reading ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ