ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ಧಿಷ್ಟು; “ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ. ಕೆಲವೊಬ್ಬರು ಟ್ರ್ಯಾಪ್ … Continue reading ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್