Watch Video: ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ನವೀಕರಿಸಿದ ‘ಆಕಾಶ್ ವೆಪನ್ ಸಿಸ್ಟಮ್’ ಪರೀಕ್ಷೆ ಯಶಸ್ವಿ

ನವದೆಹಲಿ: ಇಂದು ನವೀಕರಿಸಿದ ಆಕಾಶ್ ವೆಪನ್ ಸಿಸ್ಟಮ್ ಪರೀಕ್ಷೆಯು ಯಶಸ್ವಿಯಾಗಿದೆ. ಆ ಮೂಲಕ ದೇಶದ ರಕ್ಷಣೆಗೆ ಮತ್ತಷ್ಟು ಬಲ ಬಂದಂತೆ ಆಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಡಿ ಆರ್ ಡಿ ಓ, ಆಕಾಶ್ ವೆಪನ್ ಸಿಸ್ಟಮ್‌ನ ನವೀಕರಿಸಿದ ರೂಪಾಂತರವಾದ ಆಕಾಶ್ ಪ್ರೈಮ್, ಲಡಾಖ್ ಸೆಕ್ಟರ್‌ನಲ್ಲಿ ಹೆಚ್ಚಿನ ಎತ್ತರದಲ್ಲಿ ಪ್ರಯೋಗಗಳ ಸಮಯದಲ್ಲಿ ಎರಡು ವೈಮಾನಿಕ ಹೈ ಸ್ಪೀಡ್ ಮಾನವರಹಿತ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿತು ಎಂದಿದೆ. ಶಸ್ತ್ರಾಸ್ತ್ರ ವ್ಯವಸ್ಥೆಯನ್ನು 4500 ಮೀಟರ್‌ಗಿಂತ ಹೆಚ್ಚಿನ ಎತ್ತರದಲ್ಲಿ … Continue reading Watch Video: ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ನವೀಕರಿಸಿದ ‘ಆಕಾಶ್ ವೆಪನ್ ಸಿಸ್ಟಮ್’ ಪರೀಕ್ಷೆ ಯಶಸ್ವಿ